BCWD ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ NET, JEE ತರಬೇತಿ ಹಾಗೂ ವಿದೇಶಿ ವ್ಯಾಸಂಗ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
BCWD ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿವೇತನ ಹಾಗೂ ತರಬೇತಿ ಯೋಜೆಗಳನ್ನು ಜಾರಿಗೆ …