ISRO ಇಸ್ರೋ ರಾಷ್ಟ್ರೀಯ ದೂರಸಂವೇದಿ ಕೇಂದ್ರದಲ್ಲಿ 48 ಜೆಆರ್‌ಎಫ್ ಹಾಗೂ ಸಂಶೋಧನಾ ವಿಜ್ಞಾನಿ ಹುದ್ದೆಗಳ ನೇಮಕಾತಿ 2026
ISRO ರಾಷ್ಟ್ರೀಯ ದೂರಸಂವೇದಿ ಕೇಂದ್ರದಲ್ಲಿ ಉದ್ಯೋಗಾವಕಾಶ ISRO ದೇಶದ ಪ್ರತಿಷ್ಠಿತ ವೈಜ್ಞಾನಿಕ ಸಂಸ್ಥೆಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ ಕಾರ್ಯನಿರ್ವಹಿಸುವ National Remote Sensing Centre (NRSC) ದೇಶದ …